HomeKarnatakaBIG NEWS: ಕೋಟೆನಾಡು ಚಿತ್ರದುರ್ಗದಲ್ಲಿ ಕಿಚ್ಚ ಸುದೀಪ್ ಅಬ್ಬರದ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಪರ...

BIG NEWS: ಕೋಟೆನಾಡು ಚಿತ್ರದುರ್ಗದಲ್ಲಿ ಕಿಚ್ಚ ಸುದೀಪ್ ಅಬ್ಬರದ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ಚಿತ್ರದುರ್ಗ: ವಿಧಾನಸಭಾ ಚುನವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ.

ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಿದ್ದಾರೆ. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ನಟ ಕಿಚ್ಚ ಸುದೀಪ್, ಇಂದು 6 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ, ಸಾರ್ವಜನಿಕ ಸಭೆ ಮೂಲಕ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular