HomeAutoViral Video | ಒಮ್ಮೆಲೇ ಅನೇಕ ವಾಹನಗಳಿಗೆ ಗುದ್ದಿದ ಕಾರು

Viral Video | ಒಮ್ಮೆಲೇ ಅನೇಕ ವಾಹನಗಳಿಗೆ ಗುದ್ದಿದ ಕಾರು

ಕಾರೊಂದು ಮೇಲಿಂದ ಮೇಲೆ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ದೆಹಲಿಯ ವಜ಼ೀರಾಬಾದ್ ಪ್ರದೇಶದಲ್ಲಿ ಜರುಗಿದ ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ತನ್ನ ಕಾರಿನಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಬಳಿಕ ಸ್ಥಳೀಯರೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗುವ ಯತ್ನದಲ್ಲಿ ಹೀಗೆ ಇನ್ನಷ್ಟು ವಾಹನಗಳಿಗೆ ಗುದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರ್ಕಿಂಗ್ ಮಾಡಲಾಗಿದ್ದ ಬೈಕುಗಳಿಗೆ ಗುದ್ದಿದ ಕಾರನ್ನು ವಿಡಿಯೋದಲ್ಲಿ ನೋಡಬಹುದು.

ಘಟನೆಯು ತಮ್ಮ ಗಮನಕ್ಕೆ ಬರುತ್ತಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಪಾದಿತನನ್ನು ವಶಕ್ಕೆ ಪಡೆದಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular