
ದೇಶದಲ್ಲಿ ಈವರೆಗೆ 5,31,424 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 57,410 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,35,977 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 04,358 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,54,444 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,29,175 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

