![](https://kannadadunia.com/wp-content/uploads/2023/04/456568.png)
ವಿಶ್ವವಿದ್ಯಾನಿಲಯದ ಕಾರಿಡಾರ್‌ಗಳಲ್ಲಿ ವಿದ್ಯಾರ್ಥಿಗಳು ಒಬ್ಬರನ್ನೊಬ್ಬರು ಗುದ್ದುವುದು ಮತ್ತು ಎಳೆಯುವುದನ್ನು ವಿಡಿಯೋದಲ್ಲಿ ಕಾಣಬಹುದು.
ವರದಿಗಳ ಪ್ರಕಾರ ವಿಶ್ವವಿದ್ಯಾನಿಲಯದ ಮೊದಲ ವರ್ಷ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡಿದೆ.
ವೈರಲ್ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ದಂಕೌರ್ ಪೊಲೀಸ್ ಠಾಣೆ ಮತ್ತು ವಿಶ್ವವಿದ್ಯಾಲಯದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ.