ಫಕೀರಮ್ಮ (60) ಹಾಗೂ 20 ದಿನಗಳ ಹೆಣ್ಣುಮಗು ಮೃತರು. ಬಾಣಂತಿ ಕನಕಮ್ಮಗೆ ಗಂಭೀರ ಗಾಯಗಳಾಗಿದ್ದು, ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ ಮನೆ ಶಿಥಗೊಂಡಿದ್ದರಿಂದ ಕುಸಿದು ಬಿದ್ದಿದೆ.