HomeKarnatakaBIG NEWS: ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

BIG NEWS: ರಾಜ್ಯದಲ್ಲಿ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಧರಾಕಾರ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular