HomeKarnatakaBIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಚಿತ್ರದುರ್ಗದ ಒನಕೆ ಓಬವ್ವ ಹೆಲಿಪ್ಯಾಡ್ ಗೆ ಬಂದಿಳಿದಿದ್ದು, ಕೋಟೆನಾಡಿನ ಬಿಜೆಪಿ ಮುಖಂಡರು ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯದೇವ ಮುರುಗರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular