HomeKarnatakaBIG NEWS: ಡಿ.ಕೆ. ಶಿವಕುಮಾರ್ ವರುಣಾ ಪ್ರವಾಸ ದಿಢೀರ್ ರದ್ದು

BIG NEWS: ಡಿ.ಕೆ. ಶಿವಕುಮಾರ್ ವರುಣಾ ಪ್ರವಾಸ ದಿಢೀರ್ ರದ್ದು

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ವರುಣಾ ಕ್ಷೇತ್ರದಲ್ಲಿ ನಡೆಸಬೇಕಿದ್ದ ಕ್ಷೇತ್ರ ಪ್ರವಾಸ ದಿಢೀರ್ ರದ್ದಾಗಿದೆ.

ಮಧ್ಯಾಹ್ನ 2 ಗಂಟೆಗೆ ಡಿ.ಕೆ.ಶಿವಕುಮಾರ್ ಅವರ ವರುಣಾ ಕ್ಷೇತ್ರದ ಪ್ರವಾಸ ನಿಗದಿಯಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದರು. ಆದರೆ ವರುಣಾ ಪ್ರವಾಸ ರದ್ದಾಗಿದೆ.

ವರುಣಾ ಬಿಟ್ಟು ಮೈಸೂರಿನ ಉಳಿದೆಡೆಗಳಲ್ಲಿ ಇಂದು ಡಿ.ಕೆ. ಶಿವಕುಮಾರ್ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ನಂಜನಗೂಡಿನಲ್ಲಿ ದರ್ಶನ್ ಧ್ರುವನಾರಾಯಣ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಮೈಸೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular