HomeKarnatakaBIG NEWS: ಮೈಸೂರು; ಸಿಹಿ ತಿಂಡಿ ಮಳಿಗೆಗಳ ಮೇಲೆ IT ದಾಳಿ

BIG NEWS: ಮೈಸೂರು; ಸಿಹಿ ತಿಂಡಿ ಮಳಿಗೆಗಳ ಮೇಲೆ IT ದಾಳಿ

ಮೈಸೂರು: ಒಂದೆಡೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಅಬ್ಬರ ಜೋರಾಗಿದ್ದಾರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಚುರುಕುಗೊಂಡಿದೆ. ಮೈಸೂರಿನ ಸಿಹಿ ತಿಂಡಿ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರಿನ ಡಿ. ದೇವರಾಜ ಅರಸು ರಸ್ತೆಯಲ್ಲಿರುವ ಬಾಂಬೆ ಟಿಫನೀಸ್ ಹೋಟೆಲ್ ಹಾಗೂ ಸಿಹಿತಿಂಡಿ ಮಳಿಗೆಯ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular