HomeKarnatakaBIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ

BIG NEWS: ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಣಕ್ಕೆ ಸಿದ್ಧತೆ

ಬೆಳಗಾವಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದು, ಕಾಂಗ್ರೆಸ್ ವಿರುದ್ಧ ಹನುಮಾನ್ ಚಾಲೀಸ ಪಠಿಸಲು ಸಿದ್ಧತೆ ನಡೆಸಿದ್ದಾರೆ.

ಹನುಮ ಮಂದಿರಗಳಲ್ಲಿ ಹಾಗೂ ದೇವಾಲಯಗಳಲ್ಲಿ ಹನುಮಾನ್ ಚಾಲೀಸ ಪಠಿಸುವಂತೆ ವಿಶ್ವ ಹಿಂದೂಪರಿಷತ್, ಬಜರಂಗದಳ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ಬೆಳಗಾವಿಯ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸ ಪಠಣೆ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular