HomeKarnatakaBIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಮತಯಾಚನೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದರಿ ನೀತಿ ಸಂಹಿತೆ ಜಾರಿ ಅಧಿಕಾರಿ ಜಾನಕಿರಾಮ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪೇಸ್ವಾಮಿ ಜಾತಿ ಹೆಸರಲ್ಲಿ ಮತಯಾಚನೆ ಮಾಡುತ್ತಿದ್ದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular