HomeIndiaBIG NEWS: ಒಂದೇ ದಿನ ಮತ್ತೆ 3000 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನ ಮತ್ತೆ 3000 ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,606 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 36,244 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,92,828 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 02,363 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,73,435 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,82,294 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular