alex Certify ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ.

ವಿದ್ಯಾರ್ಥಿಗಳು ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಹೆಚ್ಚುವರಿ ಹಣ ಪಾವತಿಸಿ ಒಂದು ಅಥವಾ ಎರಡು ತಿಂಗಳ ಅವಧಿಗೆ ತಮ್ಮ ಬಸ್ ಪಾಸ್ ವಿಸ್ತರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಚಾಲಕ ಹಾಗೂ ನಿರ್ವಾಹಕರಿಗೆ ಅಗತ್ಯ ಮಾಹಿತಿಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...