HomeIndiaBIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

BIG NEWS: 24 ಗಂಟೆಯಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3,611 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,642 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 33,232 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,99,415 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 01,930 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,75,365 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,73,263 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular