HomeKarnatakaBIG NEWS: ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಮುಕ್ತಾಯ

BIG NEWS: ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಮುಕ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ರೋಡ್ ಶೋ ಮುಕ್ತಾಯವಾಗಿದೆ.

ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಆರಂಭವಾಗಿದ್ದ ರೋಡ್ ಶೋ, ಸುಮಾರು 26 ಕಿ.ಮೀವರೆಗೆ ಸಾಗಿದ್ದು, ಮಲ್ಲೇಶ್ವರಂ ನ ಸರ್ಕಲ್ ಮಾರಮ್ಮ ದೇಗುಲದ ಬಳಿ ಅಂತ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಆರಂಭವಾವಾಗಿದ್ದ ರೋಡ್ ಶೋ, ಜೆಪಿ ನಗರದ ಬ್ರಿಗೇಡ್ ಮಿಲೇನಿಯಂ, ಸೌತ್ ಎಂಡ್ ಸರ್ಕಲ್, ಕೃಷ್ಣ ರಾವ್ ಪಾರ್ಕ್, ರಾಮಕೃಷ್ಣ ಆಶ್ರಮ, ಮಕ್ಕಳ ಕೂಟ, ಟೌನ್ ಹಾಲ್, ಕಾವೇರಿ ಭವನ, ಮೆಜೆಸ್ಟಿಕ್, ಮಾಗಡಿ ರೋಡ್, ಜಿಟಿ ವರ್ಲ್ಡ್ ಮಾಲ್, ಹೌಸಿಂಗ್ ಬೋರ್ಡ್, ಬಸವೇಶ್ವರ ನಗರ, ಶಂಕರ ಮಠ ಸರ್ಕಲ್, ಮೋದಿ ಆಸ್ಪತ್ರೆ ರಸ್ತೆ, ನವರಂಗ ಸರ್ಕಲ್, ಮಹಾಕವಿ ಕುವೆಂಪು ರಸ್ತೆ, ಮಲ್ಲೇಶ್ವರಂ ಸರ್ಕಲ್, ಸಂಪಿಗೆ ರಸ್ತೆ, ಸರ್ಕಲ್ ಮಾರಮ್ಮ ದೇವಸ್ಥಾನದವರೆಗೆ ಸಾಗಿತು. ರೋಡ್ ಶೋ ಉದ್ದಕ್ಕೂ ಮಾರ್ಗದ ಇಕ್ಕೆಲಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular