ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿ.ಎಲ್. ಸಂತೋಷ್ ಹೆಸರಲ್ಲಿ ಸುಳ್ಳು ಸುದ್ದಿ: ಓರ್ವ ಅರೆಸ್ಟ್

ಮೈಸೂರು: ಬಿಜೆಪಿಗೆ ಲಿಂಗಾಯಿತರ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿರುವುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಒಬ್ಬನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.

ನಮಗೆ ಲಿಂಗಾಯಿತರ ಅಗತ್ಯವಿಲ್ಲ, ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಎಂದು ಬಿ.ಎಲ್. ಸಂತೋಷ್ ಹೇಳಿಕೆ ನೀಡಿರುವ ರೀತಿಯಲ್ಲಿ ನಕಲಿ ಪತ್ರಿಕೆಯ ತುಣುಕನ್ನು ಸಾಮಾಜಿಕ ಜಾಲತಾಣದ ಮೂಲಕ ಹರಡುತ್ತಿದ್ದ ಬಗ್ಗೆ ನಿರಂಜನ ಮೂರ್ತಿ ಎಂಬುವರು ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದ ದಿಲೀಪ್ ಗೌಡನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read