HomeKarnatakaBIG NEWS: ಬೆಂಗಳೂರು ಉತ್ತರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆರಂಭ; ಮಳೆ ನಡುವೆಯೂ ಹರಿದು...

BIG NEWS: ಬೆಂಗಳೂರು ಉತ್ತರದಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆರಂಭ; ಮಳೆ ನಡುವೆಯೂ ಹರಿದು ಬಂದ ಜನಸಾಗರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೆಂದ್ರ ಮೋದಿ ಎರಡನೇ ಹಂತದ ರೊಡ್ ಶೋ ಆರಂಭಿಸಿದ್ದಾರೆ. ಮಳೆಯ ನಡುವೆಯೇ ಪ್ರಧಾನಿ ಮೋದಿ ನೋಡಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದಾರೆ.

ನ್ಯೂ ತಿಪ್ಪಸಂದ್ರ ರಸ್ತೆಯಿಂದ ರೋಡ್ ಶೋ ಆರಂಭವಾಗಿದೆ. ಟ್ರಿನಿಟಿ ಸರ್ಕಲ್ ವರೆಗೆ 6.5 ಕೀ ಮೀವರೆಗೆ ರೋಡ್ ಶೋ ನಡೆಯಲಿದೆ. ತಿಪ್ಪಸಂದ್ರ ರಸ್ತೆಯಲ್ಲಿ ನಾಡ ಪ್ರಭು ಕೆಂಪೇಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ ಎ ಎಲ್ ಎರಡನೇ ಹಂತ, 80 ಅಡಿ ರಸ್ತೆ ಜಂಕ್ಷನ್, 12ನೇ ಮುಖ್ಯರಸ್ತೆ ಜಂಕ್ಷನ್, ಓಲ್ಡ್ ಮದ್ರಾಸ್ ರಸ್ತೆ ಮಾರ್ಗವಾಗಿ ರೋಡ್ ಶೋ ಟ್ರಿನಿಟಿ ಸರ್ಕಲ್ ತಲುಪಲಿದೆ.

For Latest News Updates, Join Our Whatsapp Community🚩
RELATED ARTICLES

Most Popular