HomeIndiaಅಮೆರಿಕದ ಟೆಕ್ಸಾಸ್ ಶೂಟೌಟ್ ನಲ್ಲಿ ತೆಲಂಗಾಣ ಜಡ್ಜ್ ಪುತ್ರಿ ಸಾವು

ಅಮೆರಿಕದ ಟೆಕ್ಸಾಸ್ ಶೂಟೌಟ್ ನಲ್ಲಿ ತೆಲಂಗಾಣ ಜಡ್ಜ್ ಪುತ್ರಿ ಸಾವು

ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ತೆಲಂಗಾಣ ಮೂಲದ ಯುವತಿ ಐಶ್ವರ್ಯಾ ಸಾವನ್ನಪ್ಪಿದ್ದಾರೆ.

ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನರಸಿರೆಡ್ಡಿ ಪುತ್ರಿ ಐಶ್ವರ್ಯಾ ಶೂಟೌಟ್ ನಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ ನ ಸರೂರು ನಗರದ ದಾಟಿಕೊಂಡ ನಿವಾಸಿಯಾಗಿರುವ ಮೃತ ಐಶ್ವರ್ಯಾ ಟೆಕ್ಸಾಸ್ ನಲ್ಲಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. ನಿನ್ನೆ ಟೆಕ್ಸಾಸ್ ನಲ್ಲಿ ನಡೆದ ಶೂಟೌಟ್ ನಲ್ಲಿ ಎಂಟು ಜನರು ಮೃತಪಟ್ಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಂಗಾರೆಡ್ಡಿ ಜಿಲ್ಲಾ ನ್ಯಾಯಾಧೀಶ ನರಸಿರೆಡ್ಡಿ ಅವರ ಪುತ್ರಿ ಐಶ್ವರ್ಯ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಪರ್ಫೆಕ್ಟ್ ಜನರಲ್ ಕಾಂಟ್ರಾಕ್ಟ್ಸ್ ಕಂಪನಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಟೆಕ್ಸಾಸ್‌ನ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಐಶ್ವರ್ಯಾ(27) ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular