ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಕಮಿಷ್ನರ್ ರಮೇಶ್ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದೆ.