SSLC Result: ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನ , ಹಾಸನ 3ನೇ ಹಾಗೂ ಯಾದಗಿರಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.

ಎಸ್.ಎಸ್.ಎಲ್.ಸಿ ಟಾಪರ್ಸ್:

ಭೂಮಿಕಾ ಪೈ – ನ್ಯೂ ಮೆಕಾಲೆ ಶಾಲೆ ಹೊಸೂರು ರಸ್ತೆ
ಯಶಸ್ ಗೌಡ – ಬಿಜಿಎಸ್ ಸ್ಕೂಲ್ ಚಿಕ್ಕಬಳ್ಳಾಪುರ
ಅನುಪಮಾ ಶ್ರೀಶೈಲ್ ಹಿರೇಹೊಳಿ – ಶ್ರೀ ಕುಮಾರೇಶ್ವರ ಶಾಲೆ ಸವದತ್ತಿ – ಬೆಳಗಾವಿ
ಭೀಮನಗೌಡ ಪಾಟೀಲ್- ಮುದ್ದೇಬಿಹಾಳ-ವಿಜಯಪುರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read