
ಬಿಜೆಪಿ ಅಭ್ಯರ್ಥಿ ಕೆ.ಆರ್. ಶ್ರೀಧರ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಭಾಸ್ಕರ್ ರಾವ್, ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಮೊದಲಾದವರು ಭಾಗಿಯಾಗಿದ್ದಾರೆ.
ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

