alex Certify BIG NEWS: ಚುನಾವಣೆ ದಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ದಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ

ಮೈಸೂರು: ಮೇ 10 ರ ನಾಳೆ ವಿಧಾನಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ರಜೆ ಸಿಕ್ಕ ಖುಷಿಯಲ್ಲಿ ಕೆಲವರು ಮತ ಚಲಾಯಿಸದೇ ರಜಾ ಮಜಾ ಕಳೆಯಲು ಪ್ರವಾಸಿ ತಾಣಗಳಿಗೆ ತೆರಳುವ ಸಾಧ್ಯತೆ ಹೆಚ್ಚು, ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮೈಸೂರಿನ ಕೆಲ ಪ್ರಮುಖ ತಾಣಗಳಿಗೆ ಮೇ 10ರ ನಾಳೆ ನಿರ್ಬಂಧ ಹಾಕಲಾಗಿದೆ. ಮತದಾನ ಮಾಡಿ ಬಂದವರಿಗೆ ಮಾತ್ರ ಪ್ರವಾಸಿ ತಾಣಗಳಿಗೆ ಪ್ರವೇಶ ನೀಡಲು ನಿರ್ಧರಿಸಲಾಗಿದೆ.

ಮೈಸೂರು ಜಿಲ್ಲಾ ಟ್ರಾವಲ್ಸ್ ಮಾಲೀಕರು ಕಡ್ಡಾಯ ಮತದಾನಕ್ಕೆ ಬೆಂಬಲ ನೀಡಿದ್ದು, ಮತದಾನ ಮಾಡಿ ಬಂದವರಿಗೆ ಮಾತ್ರ ಪ್ರವಾಸಿ ವಾಹನಗಳನ್ನು ಬಳಸಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...