HomeKarnatakaBIG NEWS: 2nd PUC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

BIG NEWS: 2nd PUC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಮೇ 23ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಪರೀಕ್ಷೆ ಹಿನ್ನೆಲೆಯಲ್ಲಿ ಮೇ 22ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷೆ ಮೇ 23ರಿಂದ ಆರಂಭವಾಗುತ್ತಿದೆ.

ಅಗತ್ಯವಿರುವ ಕನಿಷ್ಠ ಅಂಕಗಳನ್ನು ಪಡೆಯಲು ವಿಫಲರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆ ಬರೆಯುವ ಮೂಲಕ ತಮ್ಮ ಶೈಕ್ಷಣಿಕ ವರ್ಷವನ್ನು ಉಳಿಸಬಹುದಾಗಿದೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 21ರಿಂದ ಏಪ್ರಿಲ್ 26ವರೆಗೆ ಅವಕಾಶ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular