HomeKarnatakaBIG NEWS: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ದಾಳಿ

BIG NEWS: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ದಾಳಿ

ಬೆಂಗಳೂರು: ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ವಂಡರ್ ಲಾ ರೆಸಾರ್ಟ್ ನಲ್ಲಿ ಹಣ ಸಂಗ್ರಹಿಸಿಟ್ಟುರುವ ಬಗ್ಗೆ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular