alex Certify ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೇ 11ರ ಸಂಜೆ 6 ಗಂಟೆಯವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...