HomeKarnatakaBIG NEWS: JDS ಅಭ್ಯರ್ಥಿ ಮನೆ ಮೇಲೆ ಮತ್ತೆ IT ದಾಳಿ

BIG NEWS: JDS ಅಭ್ಯರ್ಥಿ ಮನೆ ಮೇಲೆ ಮತ್ತೆ IT ದಾಳಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಒಂದು ದಿನ ಇರುವಾಗ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆ ಮೇಲೆ ಮತ್ತೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆ ಮೇಲೆ ತೆರಿಗೆ ಇಲಾಖೆಯ 6 ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ. ಇದೇ ವೇಳೆ ರವೀಂದ್ರಪ್ಪ ಪತ್ನಿ ಲತಾ ಹಾಗೂ ಸೊಸೆ ಶ್ವೇತಾ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ಮನೆ ಮೇಲೆ ಏಪ್ರಿಲ್ 28ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇಂದು ಮತ್ತೆ ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular