ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾರರು ಗಲಾಟೆ ಆರಂಭಿಸಿದ್ದು, ಮತದಾನ ವಿಳಂಬವಾಗುತ್ತಿರುವುದಕ್ಕೆ ಮತಗಟ್ಟೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.
ಉಳಿದಂತೆ ಬೆಳಿಗ್ಗೆ 7 ಗಂಟೆಯಿಂದ ರಾಜ್ಯದಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.