HomeKarnatakaBIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತದಾನ ಬಿರುಸುಗೊಂಡಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ ಬಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತದಾನ ಮಾಡಿದ್ದಾರೆ.

ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular