alex Certify ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ‘ಮತದಾನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ‘ಮತದಾನ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಕಾರಣ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಯಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ತಮ್ಮ ಮತ ಚಲಾಯಿಸಿದ್ದಾರೆ.

ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲ ಜಾತಿ, ಧರ್ಮಗಳ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅತಿ ಹೆಚ್ಚು ಮತಗಳ ಅಂತರದಿಂದ ತಾವು ಜಯಗಳಿಸುವ ವಿಶ್ವಾಸವಿದೆ ಎಂದಿದ್ದಾರೆ.

— ANI (@ANI) May 10, 2023

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...