HomeKarnatakaBIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥೇಶ್ವರ ಅನುಧಾನಿಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular