ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಆಭರಣ, ಸಹೋದರ ಡಿ.ಕೆ. ಸುರೇಶ್ ಜೊತೆ ಆಗಮಿಸಿ ಮತದಾನ ಮಾಡಿದರು.