ಬೆಂಗಳೂರಿನ ಬಸವನಗುಡಿಯಲ್ಲಿ ಮತದಾನ ಮಾಡಿದ ಬಳಿಕ ಮದುಮಗ ಸಾಹಿಲ್ ಕಲ್ಯಾಣ ಮಂಟಪಕ್ಕೆ ತೆರಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಧಾವಿಸಿ ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.