HomeEntertainmentBIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

ಬೆಂಗಳೂರು: ನಟ ನೆನಪಿರಲಿ ಪ್ರೇಮ್ ಬೆಂಗಳೂರಿನ ನಾಗರಬಾವಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ನಟ ಪ್ರೇಮ್, ಪತ್ನಿ ಜ್ಯೋತಿ ಜೊತೆ ಆಗಮಿಸಿ ನಾಗರಬಾವಿಯ ರೇಣುಕಾ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular