HomeKarnatakaBIG NEWS: ಮತಕೇಂದ್ರದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

BIG NEWS: ಮತಕೇಂದ್ರದಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಈ ವೇಳೆ ಮತದಾರರೊಬ್ಬರು ಮತಗಟ್ಟೆಯಲ್ಲಿಯೇ ಹೃಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 49 ವರ್ಷದ ಜಯಣ್ಣ ಮೃತ ವ್ಯಕ್ತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತದಾನ ಮಾಡಿ ಹೊರಬರುತ್ತಿದ್ದಂತೆ ಜಯಣ್ಣ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಮತಗಟ್ಟೆ ಆವರಣದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಜಯಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular