
ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ ಬಿಜೆಪಿ ಪಕ್ಷದ ಬಾವುಟ ಇರುವ ಕಾರಿನಲ್ಲಿ ಮತಗಟ್ಟೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದು ಗಲಾಟೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

