HomeKarnatakaBIG NEWS: ಮತದಾನಕ್ಕೆ ಬಂದ ಮಹಿಳೆ ಮೇಲೆ ಲಾಠಿಚಾರ್ಜ್ ಆರೋಪ

BIG NEWS: ಮತದಾನಕ್ಕೆ ಬಂದ ಮಹಿಳೆ ಮೇಲೆ ಲಾಠಿಚಾರ್ಜ್ ಆರೋಪ

ಗದಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಬಂದಿದ್ದ ಮಹಿಳೆ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ ಸಂಖ್ಯೆ 216 ರಲ್ಲಿ ಲಾಠಿ ಪ್ರಹಾರ ನಡೆಸಿದ್ದಾಗಿ ಮಹಿಳೆ ಹುಲಗೆಮ್ಮ ಆರೋಪಿಸಿದ್ದಾರೆ.

ಮತಗಟ್ಟೆಯಲ್ಲಿ ಚುನಾವಣಾಧಿಕಾರಿಗಳು ಹಾಗು ಸ್ಥಳೀಯರ ನಡುವೆ ನೂಕಾಟ, ತಳ್ಳಾಟ ನಡೆದ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular