HomeKarnatakaBIG NEWS: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

BIG NEWS: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ನಿನ್ನೆ ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್ ಇಂದು ಬೆಳಿಗ್ಗೆ ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular