BIG NEWS: ಕಪ್ ಅವರದ್ದೇ ಆದ್ರೆ ಸರ್ಕಾರ ನಮ್ಮದು ಎಂದು ಟಾಂಗ್ ನೀಡಿದ ಡಾ. ಜಿ. ಪರಮೇಶ್ವರ್

ನಾವು ಯಾವಾಗ ಬೇಕಾದರೂ ಚುನಾವಣೆ ಎದುರಿಸಲು ಸನ್ನದ್ಧವಾಗಿದ್ದೇವೆ: ಜಿ ಪರಮೇಶ್ವರ್ | We Are Ready To Face Elections Anytime G Parameshwar Said - Kannada Oneindia

ಬೆಂಗಳೂರು: ಈ ಬಾರಿ ಸ್ವಂತ ಬಲದ ಮೇಲೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಈ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಸರ್ಕಾರ ರಚನೆ ಮಾಡುತ್ತೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಇನ್ನು ಕಪ್ ನಮ್ಮದೇ ಎಂಬ ಸಚಿವ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಜಿ. ಪರಮೇಶ್ವರ್, ಕಪ್ ಎಲ್ಲವೂ ಅವರದ್ದೇ ಆದ್ರೆ ಸರ್ಕಾರ ಮಾತ್ರ ನಮ್ಮದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read