HomeKarnatakaBIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

ಬೆಂಗಳೂರು: ಬಿಜೆಪಿ 108 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೂತ್ ಮಟ್ಟದ ವರದಿ ಪ್ರಕಾರ ನಾವು 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. 35 ಕ್ಷೇತ್ರಗಳಲ್ಲಿ 50:50 ಇದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ನಾಯಕರು ಜೆಡಿಎಸ್ ಜೊತೆ ಚರ್ಚೆ ಮಾಡಲು ಹೋಗಿಲ್ಲ. ಬಹುಮತ ಬರುವ ವಿಶ್ವಾಸವಿರುವುದರಿಂದ ಮೈತ್ರಿ ಪ್ರಶ್ನೆ ಬರಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular