HomeKarnatakaBIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಜೆಡಿಎಸ್ 13 ಕ್ಷೇತ್ರಗಳಲ್ಲಿ ಹಾಗೂ ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

For Latest News Updates, Join Our Whatsapp Community🚩
RELATED ARTICLES

Most Popular