HomeKarnatakaBIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ ಆರಂಭವಾಗಿದೆ.

ಕೆಆರ್ ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾರಾಯಣಗೌಡ ಅವರಿಗೆ ಆರಂಭಿಕ ಹಿನ್ನಡೆಯಾಗಿದ್ದು, ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೇವರಾಜು ಮುನ್ನಡೆ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ ಆರ್ ಪೇಟೆಯಲ್ಲಿ ಜೆಡಿಎಸ್ ಪ್ರಬಲವಾಗಿದ್ದು ಇದು ಆರಂಭಿಕ ಮುನ್ನಡೆಯಷ್ಟೇ ಆಗಿದೆ. ಜೆಡಿಎಸ್ ಅಭ್ಯರ್ಥಿಗೆ ಬಿಜೆಪಿ ಅಥವಾ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಯಾರು ಪೈಪೋಟಿ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular