
ಪ್ರತಿ ಬಾರಿಯೂ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದ ವಿ. ಸೋಮಣ್ಣ ತಮಗೆ ಎರಡು ಕ್ಷೇತ್ರಗಳಿಂದ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಚ್ಚರಿಗೊಂಡಿದ್ದರು.
ಒಲ್ಲದ ಮನಸ್ಸಿನಿಂದಲೇ ಈ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ. ಸೋಮಣ್ಣ ಈಗ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ. ಆದರೆ ಇನ್ನೂ ಹಲವು ಸುತ್ತುಗಳ ಮತ ಎಣಿಕೆ ಕಾರ್ಯ ಇದ್ದು ಯಾರಿಗೆ ಗೆಲುವು ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

