HomeKarnataka20,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ: ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಲೀಡ್

20,000 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ: ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 20,000 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಭಾರಿ ಹಿನ್ನಡೆಯಾಗಿದೆ 9 ಸಾವಿರ ಮತಗಳ ಅಂತರದಿಂದ ಹಿನ್ನಡೆ ಗಳಿಸಿದ್ದಾರೆ. ಬಬಲೇಶ್ವರದಲ್ಲಿ ಎಂ.ಬಿ. ಪಾಟೀಲ 2400 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ 103, ಬಿಜೆಪಿ 78, ಜೆಡಿಎಸ್ 34, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಚನ್ನಗಿರಿಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಲಕ್ಷ್ಮಿ ಹೆಬ್ಬಾಳ್ಕರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular