ಕುಂದಾಪುರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ ಎನ್ನಲಾಗಿದೆ.
ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ದಿನೇಶ್ ಹೆಗ್ಡೆ ಅವರನ್ನು ಪರಾಭವಗೊಳಿಸಿದ್ದಾರೆ ಎಂದು ಹೇಳಲಾಗಿದೆ.