HomeKarnatakaBIG NEWS: ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್; ರಾಮನಗರದಲ್ಲಿ HDK ಪುತ್ರ ಹಿನ್ನಡೆ

BIG NEWS: ನಿಖಿಲ್ ಕುಮಾರಸ್ವಾಮಿಗೆ ಬಿಗ್ ಶಾಕ್; ರಾಮನಗರದಲ್ಲಿ HDK ಪುತ್ರ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರಿಗೆ ತೀವ್ರ ಹಿನ್ನಡೆಯಾಗಿದೆ.

ಕಾಂಗ್ರೆಸ್ಸಿನ ಇಕ್ಬಾಲ್ ಹುಸೇನ್ ಎದುರು ನಿಖಿಲ್ ಕುಮಾರಸ್ವಾಮಿ 14 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಿನ್ನಡೆ ಹೊಂದಿದ್ದಾರೆ.

ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು, ಆದರೆ ಇಲ್ಲಿ ನಿಖಿಲ್ ಕುಮಾರಸ್ವಾಮಿ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular