ಕೂಡ್ಲಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಟಿ.ಶ್ರೀನಿವಾಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಟಿ.ರಘುಮೂರ್ತಿ ಸುಮಾರು 16,000 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.