HomeKarnatakaBIG NEWS: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಗೆದ್ದು ಬೀಗಿದ ಶಿವಲಿಂಗೇಗೌಡ

BIG NEWS: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಗೆದ್ದು ಬೀಗಿದ ಶಿವಲಿಂಗೇಗೌಡ

ಹಾಸನ: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಅರಸಿಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡ ಗೆಲುವು ಸಾಧಿಸಿದ್ದಾರೆ.

ಈ ಬಾರಿ ಅರಸಿಕೆರೆ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಸಂತೋಷ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡ ನಡುವೆ ತೀವ್ರ ಪೈಪೋಟಿಯ ಕಣವಾಗಿತ್ತು. ಅಂತಿಮವಾಗಿ ಶಿವಲಿಂಗೇಗೌಡ ಗೆಲುವು ಸಾಧಿಸಿದ್ದಾರೆ.

ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಶಿವಲಿಂಗೇಗೌಡ ದಳಪತಿಗಳ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular