HomeKarnatakaBREAKING NEWS: ಕೇವಲ 113 ಮತಗಳಿಂದ ಗೆಲುವು ಸಾಧಿಸಿದ ದಿನೇಶ್ ಗುಂಡೂರಾವ್

BREAKING NEWS: ಕೇವಲ 113 ಮತಗಳಿಂದ ಗೆಲುವು ಸಾಧಿಸಿದ ದಿನೇಶ್ ಗುಂಡೂರಾವ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಯಾಸದಿಂದ ಗೆಲುವು ಸಾಧಿಸಿದ್ದಾರೆ.

ಕೇವಲ 113 ಮತಗಳ ಅಂತರದಿಂದ ದಿನೇಶ್ ಗುಂಡೂರಾವ್ ಅವರಿಗೆ ಗೆಲುವು ಲಭಿಸಿದ್ದು, ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular