ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುನಿರತ್ನ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ 12 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.