
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಸಂಜೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ 66 ಸ್ಥಾನಗಳಲ್ಲಿ ಗೆಲುವು ಕಾಯ್ದುಕೊಂಡಿದ್ದರೆ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 19 ಹಾಗೂ ಇತರೆ 4 ಸ್ಥಾನಗಳಲ್ಲಿ ಗೆಲುವು ಪಡೆದಿವೆ.

